Versions
KNV ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು.
ERVKN “ಇಬ್ರಿಯ ಸ್ತ್ರೀಯರಿಗೆ ನೀವು ಹೆರಿಗೆ ಮಾಡುವಾಗ ಹೆಣ್ಣುಮಗು ಹುಟ್ಟಿದರೆ, ಅದನ್ನು ಉಳಿಸಿರಿ; ಗಂಡುಮಗು ಹುಟ್ಟಿದರೆ ಸಾಯಿಸಿರಿ!” ಎಂದು ಹೇಳಿದನು.
IRVKN ಅವನು ಅವರಿಗೆ, “ನೀವು ಇಬ್ರಿಯ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗುವು ಗಂಡು ಮಗುವಾಗಿದ್ದರೆ ಕೊಂದುಹಾಕಿರಿ, ಹೆಣ್ಣಾಗಿದ್ದರೆ ಬದುಕಲು ಬಿಡಿ” ಎಂದು ಹೇಳಿದನು.