Bible Versions
Bible Books

Exodus 21:14 (LXXRP) Septugine Greek Old Testament with Grammar and Strong Code

Versions

KNV   ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
ERVKN   ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us