Bible Versions
Bible Books

Exodus 22:24 (LXXRP) Septugine Greek Old Testament with Grammar and Strong Code

Versions

KNV   ಆಗ ನನ್ನ ಕೋಪವು ಉರಿಯುವದು. ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗಿ ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
ERVKN   ನಿಮ್ಮ ಮೇಲೆ ಕೋಪಗೊಳ್ಳುವೆನು; ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ಆಗ ನಿಮ್ಮ ಹೆಂಡತಿಯರು ವಿಧವೆಯರಾಗುವರು; ನಿಮ್ಮ ಮಕ್ಕಳು ಅನಾಥರಾಗುವರು.
IRVKN   ನಾನು ಕೋಪಗೊಂಡು ನಿಮ್ಮ ಶತ್ರುಗಳನ್ನು ಕತ್ತಿಯಿಂದ ಸಂಹಾರಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us