Bible Versions
Bible Books

Exodus 22:7 (LXXRP) Septugine Greek Old Testament with Grammar and Strong Code

Versions

KNV   ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ ಸಾಮಾನುಗಳನ್ನಾಗಲಿ ಇಟ್ಟುಕೊಳ್ಳುವದಕ್ಕೆ ಕೊಟ್ಟಾಗ ಅದು ಅವನ ಮನೆಯಿಂದ ಕಳ್ಳತನವಾಗಿ ಕಳ್ಳನು ಸಿಕ್ಕಿದರೆ ಅವನು ಎರಡರಷ್ಟು ಕೊಡಬೇಕು.
ERVKN   “ಒಬ್ಬನು ತನ್ನ ನೆರೆಯವನ ಮನೆಯಲ್ಲಿ ಸ್ವಲ್ಪ ಹಣವನ್ನಾಗಲಿ ವಸ್ತುಗಳನ್ನಾಗಲಿ ಇಟ್ಟಿದ್ದು, ಹಣವಾಗಲಿ ವಸ್ತುಗಳಾಗಲಿ ಕಳುವಾದರೆ ಕಳ್ಳನನ್ನು ಕಂಡುಹಿಡಿಯಲು ನೀವು ಪ್ರಯತ್ನಿಸಬೇಕು. ನೀವು ಕಳ್ಳನನ್ನು ಕಂಡುಹಿಡಿದರೆ, ಆಗ ಅವನು ತಾನು ಕದ್ದವಸ್ತುಗಳ ಬೆಲೆಯ ಎರಡರಷ್ಟನ್ನು ಕೊಡಬೇಕು.
IRVKN   ಒಬ್ಬನು ಹಣವನ್ನಾಗಲಿ, ಒಡವೆಗಳನ್ನಾಗಲಿ ಕಾಪಾಡುವುದಕ್ಕೆ ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಮನುಷ್ಯನ ಮನೆಯಲ್ಲಿ ಕಳ್ಳತನವಾಗಿ, ಕಳ್ಳನು ಸಿಕ್ಕಿಕೊಂಡರೆ ಎರಡರಷ್ಟು ದಂಡವನ್ನು ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us