Bible Versions
Bible Books

Exodus 23:18 (LXXRP) Septugine Greek Old Testament with Grammar and Strong Code

Versions

KNV   ನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು.
ERVKN   “ನೀವು ನನಗೆ ಯಜ್ಞವನ್ನು ಅರ್ಪಿಸುವಾಗ ಯಜ್ಞಪಶುವಿನ ರಕ್ತದೊಡನೆ ಹುಳಿಬೆರಸಿದ ಏನನ್ನೂ ಸಮರ್ಪಿಸಬಾರದು. ಅಲ್ಲದೆ ಅದರ ಮಾಂಸವನ್ನು ಒಂದೇ ದಿನದಲ್ಲಿ ತಿಂದು ಮುಗಿಸಬೇಕು; ಮರುದಿನದವರೆಗೂ ಇಟ್ಟುಕೊಳ್ಳಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us