Versions
KNV ಮೋಶೆ ಒಬ್ಬನೇ ಕರ್ತನ ಸವಿಾಪಕ್ಕೆ ಬರಲಿ; ಆದರೆ ಅವರು ಸವಿಾಪಕ್ಕೆ ಬರಬಾರದು. ಇಲ್ಲವೆ ಜನರು ಅವನ ಸಂಗಡ ಬರಬಾರದು ಎಂದು ಹೇಳಿದನು.
ERVKN ಬಳಿಕ ನೀನು ಮಾತ್ರ ನನ್ನ ಬಳಿಗೆ ಬರಬೇಕು; ಬೇರೆಯವರು ಬರಕೂಡದು; ಆದರೆ ಉಳಿದ ಜನರು ಬೆಟ್ಟವನ್ನೂ ಏರಕೂಡದು” ಎಂದು ಹೇಳಿದನು.
IRVKN ಮೋಶೆ ಒಬ್ಬನೇ ಯೆಹೋವನ ಸಮೀಪಕ್ಕೆ ಬರಬೇಕೇ ಹೊರತು ಬೇರೆ ಯಾರು ಸಮೀಪಕ್ಕೆ ಬರಬಾರದು. ಮಿಕ್ಕ ಜನರು ಬೆಟ್ಟವನ್ನು ಹತ್ತಲೇಬಾರದು” ಎಂದು ಹೇಳಿದನು. PEPS