Bible Versions
Bible Books

Exodus 26:1 (LXXRP) Septugine Greek Old Testament with Grammar and Strong Code

Versions

KNV   ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು.
ERVKN   ಯೆಹೋವನು ಮೋಶೆಗೆ, “ಪವಿತ್ರ ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಪರದೆಗಳನ್ನು ನಾರುಬಟ್ಟೆ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರದಿಂದ ಮಾಡಿಸಬೇಕು. ನುರಿತ ಕೆಲಸಗಾರನು ಪರದೆಗಳಲ್ಲಿ ರೆಕ್ಕೆಗಳಿರುವ ಕೆರೂಬಿಗಳ ಚಿತ್ರವನ್ನು ಕಸೂತಿ ಹಾಕಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us