Bible Versions
Bible Books

Exodus 2:14 (LXXRP) Septugine Greek Old Testament with Grammar and Strong Code

Versions

KNV   ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
ERVKN   ಅದಕ್ಕೆ ಮನುಷ್ಯನು, “ನಿನ್ನನ್ನು ನಮ್ಮ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು? ನಿನ್ನೆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿರುವಿಯೋ?” ಎಂದು ಉತ್ತರಿಸಿದನು. ಆಗ ಮೋಶೆಗೆ ಭಯವಾಯಿತು. ಮೋಶೆಯು ತನ್ನೊಳಗೆ, “ನಾನು ಮಾಡಿದ್ದು ಪ್ರತಿಯೊಬ್ಬರಿಗೂ ತಿಳಿದಿದೆ” ಅಂದುಕೊಂಡನು.
IRVKN   ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ” ಅಂದುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us