Bible Versions
Bible Books

Exodus 2:6 (LXXRP) Septugine Greek Old Testament with Grammar and Strong Code

Versions

KNV   ಪೆಟ್ಟಿಗೆಯನ್ನು ತೆರೆದು ಕೂಸನ್ನು ನೋಡಿದಳು; ಇಗೋ, ಕೂಸು ಅಳುತ್ತಿತ್ತು. ಆಗ ಆಕೆಯು ಅದರ ಮೇಲೆ ಅಂತಃಕರುಣೆಪಟ್ಟು--ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿದೆ ಅಂದಳು.
ERVKN   ರಾಜನ ಮಗಳು ಬುಟ್ಟಿಯನ್ನು ತೆಗೆದು ನೋಡಿದಾಗ ಅಳುತ್ತಿದ್ದ ಗಂಡುಮಗುವನ್ನು ಕಂಡಳು. ಆಕೆಗೆ ಅದರ ಮೇಲೆ ಮರುಕವಾಯಿತು. ಆಕೆ, “ಇದು ಇಬ್ರಿಯರ ಮಗು” ಎಂದು ಹೇಳಿದಳು.
IRVKN   ಪೆಟ್ಟಿಗೆಯನ್ನು ತೆರೆದು ನೋಡುವಾಗ, ಆಹಾ! ಅಳುವ ಕೂಸು. ಆಕೆಗೆ ಅದರ ಮೇಲೆ ಕನಿಕರಹುಟ್ಟಿ, “ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿರಬಹುದು” ಎಂದುಕೊಂಡಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us