Versions
KNV ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
ERVKN ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು. ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.
IRVKN ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.