Bible Versions
Bible Books

Exodus 34:21 (LXXRP) Septugine Greek Old Testament with Grammar and Strong Code

Versions

KNV   ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು.
ERVKN   “ನೀವು ವಾರದಲ್ಲಿ ಆರುದಿನ ಕೆಲಸ ಮಾಡುವಿರಿ. ಆದರೆ ಏಳನೆಯ ದಿನದಲ್ಲಿ ನೀವು ವಿಶ್ರಮಿಸಿಕೊಳ್ಳಬೇಕು. ನೀವು ಬಿತ್ತುವ ಮತ್ತು ಕೊಯ್ಯುವ ಸಮಯದಲ್ಲಿಯೂ ವಿಶ್ರಮಿಸಿಕೊಳ್ಳಬೇಕು.
IRVKN   “ಆರು ದಿನಗಳು ನಿಮ್ಮ ಕೆಲಸವನ್ನು ಮಾಡಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಸ್ವಸ್ಥರಾಗಿರಬೇಕು. ಉಳುವ ಕಾಲದಲ್ಲಿಯೂ, ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us