Bible Versions
Bible Books

Exodus 36:18 (LXXRP) Septugine Greek Old Testament with Grammar and Strong Code

Versions

KNV   ಅದು ಒಂದೇ ಡೇರೆ ಆಗುವಂತೆ ಅವುಗಳ ಜೋಡ ಣೆಗೆ ಅವನು ಐವತ್ತು ಹಿತ್ತಾಳೆಯ ಕೊಂಡಿಗಳನ್ನು ಮಾಡಿದನು.
ERVKN   ಕೆಲಸಗಾರರು ಎರಡು ಪರದೆಗಳನ್ನು ಒಟ್ಟಾಗಿ ಜೋಡಿಸಲು ಐವತ್ತು ತಾಮ್ರದ ಬಳೆಗಳನ್ನು ಮಾಡಿದರು. ಇದು ಸಮಸ್ತವನ್ನು ಒಂದೇ ಗುಡಾರವಾಗುವಂತೆ ಮಾಡಿತು.
IRVKN   ಒಂದೇ ಡೇರೆಯಾಗುವಂತೆ ಸಮಸ್ತವನ್ನು ಜೋಡಿಸುವುದಕ್ಕಾಗಿ ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us