Versions
KNV ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
ERVKN ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು.
IRVKN ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.