Bible Versions
Bible Books

Exodus 6:5 (LXXRP) Septugine Greek Old Testament with Grammar and Strong Code

Versions

KNV   ಐಗುಪ್ತ್ಯರು ದಾಸರ ನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲ್‌ ಮಕ್ಕಳ ಮೂಲುಗುವಿಕೆಯನ್ನು ಕೇಳಿ ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.
ERVKN   ಈಗ ಇಸ್ರೇಲರ ಕಷ್ಟಗಳನ್ನೂ ಬಲ್ಲೆನು; ಅವರು ಈಜಿಪ್ಟಿನವರ ಗುಲಾಮರೆಂದೂ ಬಲ್ಲೆನು; ನಾನು ನನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊಂಡಿದ್ದೇನೆ.
IRVKN   ಐಗುಪ್ತರು ದಾಸರಾಗಿ ಮಾಡಿಕೊಂಡಿರುವ ಇಸ್ರಾಯೇಲರ ಗೋಳು ಈಗ ನನಗೆ ಕೇಳಿಸಿತು. ನಾನು ಮಾಡಿದ ವಾಗ್ದಾನವನ್ನು ಪುನಃ ನೆನಪುಮಾಡಿಕೊಂಡೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us