Bible Versions
Bible Books

Exodus 7:15 (LXXRP) Septugine Greek Old Testament with Grammar and Strong Code

Versions

KNV   ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಇಗೋ, ಅವನು ಹೊರಗೆ ನೀರಿನ ಬಳಿಗೆ ಹೋಗುವನು. ನದೀತೀರದಲ್ಲಿ ಅವನೆದುರಿಗೆ ನಿಂತುಕೊಂಡು ಸರ್ಪವಾಗಿ ಮಾಡಲ್ಪಟ್ಟ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು
ERVKN   ಮುಂಜಾನೆ ಅವನು ನದಿಗೆ ಹೋಗುವನು. ಸರ್ಪವಾಗಿ ಮಾರ್ಪಾಟಾದ ಊರುಗೋಲನ್ನು ತೆಗೆದುಕೊಂಡು ನದಿಯ ತೀರಕ್ಕೆ ಹೋಗಿ ಅವನನ್ನು ಭೇಟಿಯಾಗಿ ಅವನಿಗೆ,
IRVKN   ನೀನು ಬೆಳಿಗ್ಗೆ ಫರೋಹನ ಬಳಿಗೆ ಹೋಗು, ಅವನು ನೀರಿನ ಬಳಿಗೆ ಇಳಿದು ಬರುತ್ತಾನಲ್ಲಾ. ಸರ್ಪವಾಗಿ ಮಾರ್ಪಾಟುಮಾಡಿದ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಅವನನ್ನು ಎದುರುಗೊಳ್ಳುವುದಕ್ಕೆ ನೈಲ್ ನದಿ ತೀರದಲ್ಲಿ ನಿಂತುಕೊಂಡು ಅವನಿಗೆ ಹೀಗನ್ನಬೇಕು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us