Versions
KNV ಆದರೆ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿ ಕಪ್ಪೆಗಳನ್ನು ಐಗುಪ್ತದೇಶದ ಮೇಲೆ ಬರಮಾಡಿದರು.
ERVKN ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇರೀತಿ ಮಾಡಿ ಈಜಿಪ್ಟ್ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು.
IRVKN ಮಂತ್ರವಾದಿಗಳು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಮಾಡಿ, ಐಗುಪ್ತ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು. PEPS