Versions
KNV ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ.
ERVKN ನಂತರ ನೀನು ಅಂದವಾದ ಘಟ್ಟೆಯಿಂದ ಆ ವಿಗ್ರಹಗಳಿಗೆ ಹೊದಿಸಿದೆ. ನಾನು ನಿನಗೆ ಕೊಟ್ಟಿದ್ದ ಧೂಪ, ಪರಿಮಳ ದ್ರವ್ಯವನುಐ ನೀನು ಆ ವಿಗ್ರಹಗಳ ಮುಂದೆ ಹಾಕಿದಿ.
IRVKN ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ, ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದೆ.