Versions
KNV ಹೀಗಿರುವ ದರಿಂದ ಹೆಂಗಸರಿಗೆ ವಿರೋಧವಾದದ್ದು ನಿನ್ನ ವ್ಯಭಿ ಚಾರದಲ್ಲಿ ನಿನಗಾಯಿತು; ವ್ಯಭಿಚಾರಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ; ನೀನು ಬಹು ಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವದಿಲ್ಲ. ಆದದರಿಂದ ಇದು ವಿರೋಧವಾದದ್ದಾಗಿದೆ.
ERVKN ನೀನು ಸೂಳೆಯರಿಗೇ ವಿರುದ್ಧವಾಗಿ ನಡೆದಿರುವೆ. ಅವರು ಪುರುಷರಿಂದ ಹಣ ತೆಗೆದುಕೊಳ್ಳುವಾಗ ನೀನೇ ಅವರಿಗೆ ಹಣಕೊಟ್ಟಿರುವೆ.”
IRVKN ನಿನ್ನ ವ್ಯಭಿಚಾರಕ್ಕೂ, ಇತರ ವೇಶ್ಯೆಯರ ವ್ಯಭಿಚಾರಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರ ಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರವು ವಿಪರೀತವೇ!” PEPS