Versions
KNV ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.
ERVKN ನನಐ ಒಡೆಯನಾದ ಯೆಹೋವನು ಇದನುಐ ಹೇಳಿದನು: “ನಾನು ಎತ್ತರವಾದ ದೇವದಾರು ಮರದಿಂದ ಒಂದು ಕೊಂಙೆಯನುಐ ಕೀಳುವೆನು. ಆ ಮರದ ಮೇಲಿನಲ್ಲಿರುವ ಒಂದು ಸಣ್ಣ ಕೊಂಙೆಯನುಐ ಕೀಳುವೆನು. ಅದನುಐ ನಾನು ಎತ್ತರವಾದ ಪರ್ವತದಲ್ಲಿ ನೆಡುವೆನು.
IRVKN ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿ ಕೋಮಲವಾದದ್ದನ್ನು ಚಿವುಟಿ ತಂದು, ಉನ್ನತೋನ್ನತವಾದ ಪರ್ವತದ ಮೇಲೆ ನೆಡುವೆನು.