Bible Versions
Bible Books

Ezekiel 1:11 (LXXRP) Septugine Greek Old Testament with Grammar and Strong Code

Versions

KNV   ಅವುಗಳ ಮುಖಗಳು ಹೀಗಿದ್ದವು; ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟು ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು ಒಂದಕ್ಕೊಂದು ಅಂಟಿಕೊಂಡಿದ್ದವು; ಮಿಕ್ಕ ಎರಡು ಅವುಗಳ ದೇಹವನ್ನು ಮುಚ್ಚಿಕೊಂಡಿದ್ದವು.
ERVKN   ಒಂದೊಂದು ಜೀವಿಯ ಎರಡು ರೆಕ್ಕೆಗಳು ಮತ್ತೊಂದು ಜೀವಿಯ ರೆಕ್ಕೆಗಳನುಐ ತಾಗುತ್ತಿದ್ದವು ಮತ್ತು ಉಳಿದೆರಡು ರೆಕ್ಕೆಗಳು ಅದರ ದೇಹವನುಐ ಆವರಿಸಿಕೊಂಡಿದ್ದವು.
IRVKN   ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟಿದ್ದವು; ರೆಕ್ಕೆಗಳೂ ಮೇಲ್ಗಡೆ ಪ್ರತ್ಯೇಕಪ್ರತ್ಯೇಕವಾಗಿದ್ದವು; ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕೆಗಳಿಗೆ ತಗಲುತ್ತಿದ್ದವು, ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us