Bible Versions
Bible Books

Ezekiel 20:24 (LXXRP) Septugine Greek Old Testament with Grammar and Strong Code

Versions

KNV   ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.
ERVKN   “‘ಇಸ್ರೇಲ್ ಜನರು ನನಐ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನನಐ ಕಟ್ಟಳೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನಾನು ನೇಮಿಸಿದ ಸಘ್ಬತ್ ದಿವಸಗಳನುಐ ಅಲಕ್ಷ್ಯಮಾಡಿದರು. ಮತ್ತು ಅವರ ಪೂರ್ವಿಕರ ಹೊಲಸು ವಿಗ್ರಹಗಳನುಐ ಪೂಜಿಸಿದರು.
IRVKN   ಏಕೆಂದರೆ ನನ್ನ ಜನರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿ, ತಮ್ಮ ಪೂರ್ವಿಕರ ವಿಗ್ರಹಗಳ ಮೇಲೆ ಕಣ್ಣುಹಾಕಿದ್ದರಿಂದ, ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ದೇಶ ದೇಶಗಳಿಗೆ ಚೆಲ್ಲಾಪಿಲ್ಲಿಯಾಗಿಸುವೆನು.” ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us