Bible Versions
Bible Books

Ezekiel 20:41 (LXXRP) Septugine Greek Old Testament with Grammar and Strong Code

Versions

KNV   ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.
ERVKN   ಆಗ ನಿಮ್ಮ ಕಾಣಿಕೆಯ ಸುವಾಸನೆಯಿಂದ ಸಂತೋಷಭರಿತನಾಗುವೆನು. ಇದು ನಿಮ್ಮನುಐ ಹಿಂದಕ್ಕೆ ನಿಮ್ಮ ದೇಶಕ್ಕೆ ಕರೆ ತಂದಾಗ ಆಗುವದು. ನಾನು ನಿಮ್ಮನುಐ ಅನೇಕ ದೇಶಗಳಲ್ಲಿ ಚದರಿಸಿದೆನು. ಆದರೆ ನಾನು ನಿಮ್ಮನುಐ ಒಟ್ಟುಗೂಡಿಸಿ ನಿಮ್ಮ ಮೂಲಕ ನನಐ ಪವಿತ್ರತೆಯನುಐ ಪ್ರದರ್ಶಿಸುವೆನು. ಎಲ್ಲಾ ದೇಶಗಳವರು ಇದನುಐ ನೋಡುವರು.
IRVKN   ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us