Versions
KNV ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ,
ERVKN ನೀನು ಅವರಿಗೆ, ‘ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ನಾನು ಇಸ್ರೇಲನುಐ ಆರಿಸಿಕೊಂಡ ದಿವಸ ನಾನು ನನಐನುಐ ಈಜಿಪ್ಟ್ ದೇಶದಲ್ಲಿ ಅವರಿಗೆ ಪ್ರಕಟಿಸಿಕೊಂಡೆನು. ನಾನು ನನಐ ಕೈಯನುಐ ಮೇಲೆತ್ತಿ ಯಾಕೋಘನ ಕುಟುಂಘಕ್ಕೆ ವಾಗ್ದಾನ ಮಾಡಿದೆನು. ನಾನು ಅವರಿಗೆ, “ನಿಮ್ಮ ಒಡೆಯನಾದ ಯೆಹೋವನು ನಾನೇ.” ಎಂದು ಹೇಳಿದೆನು.
IRVKN ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಯಾವ ದಿನದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು, ಯಾಕೋಬ ಸಂತಾನದವರಿಗೆ ಮಾತುಕೊಟ್ಟು, ನಾನು ನಿಮ್ಮ ದೇವರಾದ ಯೆಹೋವನು’ ಎಂದು ಐಗುಪ್ತ ದೇಶದಲ್ಲಿ ಪ್ರಮಾಣ ಪೂರ್ವಕವಾಗಿ ತಿಳಿಯಪಡಿಸಿದೆನೋ,