Bible Versions
Bible Books

Ezekiel 22:26 (LXXRP) Septugine Greek Old Testament with Grammar and Strong Code

Versions

KNV   ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು.
ERVKN   “ಯಾಜಕರು ನನಐ ಉಪದೇಶವನುಐ ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನುಐ ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತಬವನುಐ ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನುಐ ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಘುದರ ಘಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನಐ ವಿಶೇಷ ವಿಶ್ರಾಂತಿ ದಿವಸಗಳನುಐ ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಘಂತೆ ನನಐನುಐ ಅವರು ನೋಡುತ್ತಾರೆ.
IRVKN   ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us