Versions
KNV ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ;
ERVKN ಅವರ ವಿಗ್ರಹಗಳಿಗೋಸ್ಕರ ತಮ್ಮ ಮಕ್ಕಳನುಐ ಕೊಂದರು. ಅನಂತರ ಅದೇ ದಿನದಲ್ಲೇ ನನಐ ಪವಿತ್ರ ಆಲಯದೊಳಕ್ಕೆ ಹೋಗಿ ಅದನುಐ ಹೊಲೆ ಮಾಡಿದರು. ನನಐ ಆಲಯದೊಳಗೆ ಅವರು ಹಾಗೆ ಮಾಡಿದರು.
IRVKN ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರ ಮಾಡಿದರು; ಇಗೋ, ನನ್ನ ಮಂದಿರದ ಒಳಗೆ ಇದನ್ನು ನಡೆಸಿದ್ದಾರೆ. PEPS