Bible Versions
Bible Books

Ezekiel 23:46 (LXXRP) Septugine Greek Old Testament with Grammar and Strong Code

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು.
ERVKN   ನನಐ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ಜನರನುಐ ಒಟ್ಟುಗೂಡಿಸು. ಅವರು ಒಟ್ಟಾಗಿ ಸೇರಿ ಒಹೊಲ ಮತ್ತು ಒಹೊಲೀಘರನುಐ ಶಿಕ್ಷಿಸಲಿ. ಜನರು ಸ್ತ್ರೀಯರನುಐ ಶಿಕ್ಷಿಸಿ ಗೇಲಿ ಮಾಡುವರು.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಹೆಂಗಸರ ವಿರುದ್ಧವಾಗಿ ಸಭೆಯನ್ನು ಸೇರಿಸಿ, ಇವರನ್ನು ಸೂರೆಗೆ ಸಿಕ್ಕಿಸಿ, ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us