Bible Versions
Bible Books

Ezekiel 24:21 (LXXRP) Septugine Greek Old Testament with Grammar and Strong Code

Versions

KNV   ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
ERVKN   ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ‘ಇಗೋ, ನನಐ ಪವಿತ್ರಾಲಯವನುಐ ಹಾಳುಮಾಡುವೆನು. ನೀವು ಸ್ಥಳದ ಘಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನುಐ ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆಲಯವನುಐ ನೋಡುತ್ತಾ ಆನಂದಿಸುತ್ತೀರಿ; ಅದನುಐ ಘಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನುಐ ಕೆಡವಿ ಬಿಡುವೆನು. ನೀವು ಬಿಟ್ಟು ಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.
IRVKN   ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us