Versions
KNV ಆವೇನಿನ ಮತ್ತು ಪೀಬೆಸೆತಿನ ಯೌವನಸ್ಥರು ಕತ್ತಿಯಿಂದ ಸಾಯುವರು; ಈ ಪಟ್ಟಣಗಳು ಸೆರೆಯಾಗಿ ಹೋಗುವವು,
ERVKN ಒನ್ ಮತ್ತು ಪೀಙೆಸೆತ್ನ ಯುವಕರು ಯುದ್ಧದಲ್ಲಿ ಹತರಾಗುವರು. ಆ ನಗರದ ಜನರು ಹಿಡಿಯಲ್ಪಟ್ಟು ಒಯ್ಯಲ್ಪಡುವರು.
IRVKN “ಓನಿನ ಮತ್ತು ಪೀಬೆಸೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.