Bible Versions
Bible Books

Ezekiel 32:15 (LXXRP) Septugine Greek Old Testament with Grammar and Strong Code

Versions

KNV   ನಾನು ಐಗುಪ್ತದೇಶವನ್ನು ಹಾಳು ಮಾಡುವಾಗ, ದೇಶವು ಪರಿಪೂರ್ಣವಾಗಿ ಹಾಳಾಗುವಾಗ ಮತ್ತು ನಾನು ಅವರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ERVKN   “ಈಜಿಪ್ಟ್ ದೇಶವನುಐ ನಾನು ಘರಿದು ಮಾಡುವೆನು. ದೇಶವು ಎಲ್ಲವನುಐ ಕಳೆದುಕೊಳ್ಳುವದು. ಈಜಿಪ್ಟಿನಲ್ಲಿ ವಾಸಿಸುವ ಎಲ್ಲಾ ಜನರನುಐ ನಾನು ಶಿಕ್ಷಿಸುವೆನು. ಆಗ ನಾನು ಒಡೆಯನಾದ ಯೆಹೋವನು ಎಂದು ತಿಳುಕೊಳ್ಳುವರು.
IRVKN   “ಐಗುಪ್ತದಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ನಾನು ಧ್ವಂಸಗೊಳಿಸಿ,
ದೇಶವನ್ನು ಹಾಳುಮಾಡಿ, ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us