Bible Versions
Bible Books

Ezekiel 32:3 (LXXRP) Septugine Greek Old Testament with Grammar and Strong Code

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಆದುದ ರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು.
ERVKN   ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಅನೇಕರನುಐ ನಾನು ಒಟ್ಟುಗೂಡಿಸಿದ್ದೇನೆ. ಈಗ ನನಐ ಘಲೆಯನುಐ ನಿನಐ ಮೇಲೆ ಬೀಸುವೆನು. ಆಗ ಅವರು ನಿನಐನುಐ ಒಳಸೆಳೆಯುವರು.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ,
“ಗುಂಪಾಗಿ ಕೂಡಿದ ಬಹು ಜನಾಂಗಗಳವರ ಮೇಲೆ ನಾನು ನನ್ನ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ಬಲೆಯಿಂದ ಮೇಲಕ್ಕೆ ಎಳೆಯುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us