Bible Versions
Bible Books

Ezekiel 32:32 (LXXRP) Septugine Greek Old Testament with Grammar and Strong Code

Versions

KNV   ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN   “ಫರೋಹನು ತನಐ ಕಾಲದಲ್ಲಿ ಜನರನುಐ ಭಯಗೊಳಿಸಿದ್ದನು. ಈಗಲಾದರೊ, ಫರೋಹನೂ ಅವನ ಸೈನಿಕರೂ ಪರದೇಶದವರೊಂದಿಗೆ ಮತ್ತು ಯುದ್ಧದಲ್ಲಿ ಹತರಾದವರೊಂದಿಗೆ ಬಿದ್ದುಕೊಳ್ಳುವರು.” ನನಐ ಒಡೆಯನಾದ ಯೆಹೋವನ ನುಡಿಗಳಿವು.
IRVKN   “ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಮತ್ತು ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ, ಖಡ್ಗದಿಂದ ಹತರಾದವರ ನಡುವೆ ಮಲಗುವರು” ಎಂಬುದು ಕರ್ತನಾದ ಯೆಹೋವನ ನುಡಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us