Versions
KNV ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
ERVKN ಆಮೇಲೆ ನಾನು ಅವರ ಮೇಲೆ ಒಘ್ಬ ಕುರುಘನನುಐ ಇಡುವೆನು. ಅವನು ನನಐ ಸೇವಕನಾದ ದಾವೀದನು; ಅವನು ಅವರನುಐ ಮೇಯಿಸುವನು ಮತ್ತು ಅವರಿಗೆ ಕುರುಘನಾಗುವನು.
IRVKN {ದೇವರ ಕೃಪಾಪೂರ್ಣವಾದ ಒಡಂಬಡಿಕೆ} PS “ ‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.