Bible Versions
Bible Books

Ezekiel 34:25 (LXXRP) Septugine Greek Old Testament with Grammar and Strong Code

Versions

KNV   ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
ERVKN   “ನಾನು ನನಐ ಕುರಿಗಳೊಂದಿಗೆ ಸಮಾಧಾನದ ಒಡಂಘಡಿಕೆಯನುಐ ಮಾಡುವೆನು. ಕೆಟ್ಟ ಕುರಿಗಳನುಐ ನಾನು ದೇಶದೊಳಗಿಂದ ತೆಗೆದುಬಿಡುವೆನು. ಆಮೇಲೆ ನನಐ ಕುರಿಗಳು ಅಡವಿಯಲ್ಲಿ ಸುರಕ್ಷಿತವಾಗಿದ್ದು ಕಾಡುಗಳಲ್ಲಿ ಮಲಗಿಕೊಳ್ಳುವವು.
IRVKN   “ ‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us