Bible Versions
Bible Books

Ezekiel 39:21 (LXXRP) Septugine Greek Old Testament with Grammar and Strong Code

Versions

KNV   ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ; ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು.
ERVKN   ದೇವರು ಹೇಳಿದ್ದೇನೆಂದರೆ, “ನಾನು ಮಾಡಿದ್ದನುಐ ಇತರ ದೇಶಗಳವರು ನೋಡುವಂತೆ ಮಾಡುವೆನು. ಆಗ ದೇಶದವರು ನನಐನುಐ ಗೌರವಿಸಲು ಪ್ರಾರಂಭಿಸುವರು. ಶತ್ರುವಿಗೆದುರಾಗಿ ನನಐ ಸಾಮರ್ಥ್ಯ ತೋರಿಸಿದುದನುಐ ಅವರು ನೋಡುವರು.
IRVKN   “ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಜನಾಂಗಗಳಿಗೆಲ್ಲಾ ತಿಳಿಯುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us