Versions
KNV ಅವರು ಹೆದರಿಸುವವರಿಲ್ಲದೆ ಕ್ಷೇಮವಾಗಿ ತಮ್ಮ ದೇಶದಲ್ಲಿ ವಾಸಮಾಡಿದಾಗ ಉಂಟಾದ ತಮ್ಮ ನಾಚಿಕೆಯನ್ನೂ ನನಗೆ ವಿರೋಧವಾಗಿ ಅತಿಕ್ರಮಿಸಿದ ಎಲ್ಲಾ ಅತಿಕ್ರಮ ಗಳನ್ನು ಹೊತ್ತ ತರುವಾಯ,
ERVKN ಆ ಜನರು ತಮಗೊದಗಿದ ಅವಮಾನವನೂಐ ನನಗೆ ವಿರುದ್ಧವಾಗಿ ವರ್ತಿಸಿದ್ದನೂಐ ಮರೆತುಬಿಡುವರು. ತಮ್ಮ ಸಬದೇಶದಲ್ಲಿ ಸುರಕ್ಷಿತವಾಗಿ ವಾಸಿಸುವರು. ಅವರು ಯಾರಿಗೂ ಹೆದರಙೇಕಾಗಿಲ್ಲ.
IRVKN ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.