Versions
KNV ನಾನು ಮಾಗೋಗ್ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು.
ERVKN ದೇವರು ಹೇಳಿದ್ದೇನೆಂದರೆ, “ನಾನು ಮಾಗೋಗ್ ಮತ್ತು ಕಡಲ ತೀರದಲ್ಲಿ ವಾಸಿಸುವ ಜನರ ಮೇಲೆ ಙೆಂಕಿಯನುಐ ಕಳುಹಿಸುತ್ತೇನೆ. ತಾವು ಸುರಕ್ಷಿತವಾಗಿದ್ದೇವೆ ಎಂದು ಅವರು ನೆನಸುತ್ತಾರೆ. ಆದರೆ ನಾನು ಯೆಹೋವನು ಎಂದು ಅವರಿಗೆ ತಿಳಿಯುವದು.
IRVKN ನಾನು ಮಾಗೋಗ್ ದೇಶದ ಮೇಲೂ, ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು. PEPS