Versions
KNV ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
ERVKN “ನರಪುತ್ರನೇ, ನಾನು ನಿನಐನುಐ ಇಸ್ರೇಲರಿಗೆ ಕಾವಲುಗಾರನನಾಐಗಿ ಮಾಡಿದ್ದೇನೆ. ನಾನು ಅವರಿಗೆ ಸಂಭವಿಸುವ ಕೆಟ್ಟ ವಿಷಯಗಳನುಐ ನಿನಗೆ ಹೇಳುತ್ತಿದ್ದೇನೆ. ಮತ್ತು ನೀನು ನನಐ ಪರವಾಗಿ ಅವರನುಐ ಎಚ್ಚರಿಸು.
IRVKN “ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.