Bible Versions
Bible Books

Ezekiel 44:9 (LXXRP) Septugine Greek Old Testament with Grammar and Strong Code

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು.
ERVKN   ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ಇಸ್ರೇಲರೊಂದಿಗೆ ವಾಸವಾಗಿರುವ ಅನ್ಯಜನರೊಳಗೆ ತನುಮನಗಳಲ್ಲಿ ಸುನಐತಿಯಾಗಿಲ್ಲದವನು ನನಐ ಪವಿತ್ರಾಲಯವನುಐ ಪ್ರವೇಶಿಸಕೂಡದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us