Versions
KNV ಶೇಕೆಲ್ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು.
ERVKN ಒಂದು ಶೆಕೆಲ್ ಇಪ್ಪತ್ತು ಗೆರಾ ಇರಙೇಕು. ಒಂದು ಮಿನವು ಅರವತ್ತು ಶೆಕೆಲ್ನಷ್ಟು ಇರಙೇಕು. ಅದು ಇಪ್ಪತ್ತು ಶೆಕೆಲ್ ಮತ್ತು ಇಪ್ಪತ್ತೈದು ಶೆಕೆಲ್ ಮತ್ತು ಹದಿನೈದು ಶೆಕೆಲ್ಗಳಿಗೆ ಸಮಾನವಾಗಿರಙೇಕು.
IRVKN ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ತೊಲಾ ತೂಕದ್ದಾಗಿರಲಿ.” PEPS