Bible Versions
Bible Books

Ezekiel 47:1 (LXXRP) Septugine Greek Old Testament with Grammar and Strong Code

Versions

KNV   ಆಮೇಲೆ ಅವನು ನನ್ನನ್ನು ಮತ್ತೆ ಆಲಯದ ಬಾಗಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿ ನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು; ಆಲಯದ ಮುಂಭಾಗದಲ್ಲಿ ನೀರು ಇತ್ತು; ನೀರು ಬಲಪಾರ್ಶ್ವದಿಂದ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯಿತು.
ERVKN   ಅವನು ಆಲಯದ ಪ್ರವೇಶ ದಾಬರಕ್ಕೆ ನನಐನುಐ ಕರೆದುಕೊಂಡು ಹೋದನು. ನಾನು ಅಲ್ಲಿ ಆಲಯದ ಪೂರ್ವ ದಾಬರದ ಕೆಳಗಡೆಯಿಂದ ಹರಿಯುವ ನೀರನುಐ ಕಂಡೆನು. ಆಲಯದ ಮುಂಭಾಗ ಪೂರ್ವ ದಿಕ್ಕಿನಲ್ಲಿದೆ. ನೀರು ಆಲಯದ ದಕ್ಷಿಣದ ಭಾಗದ ಕೆಳಗಿನಿಂದ ಹರಿಯುತ್ತಾ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us