Versions
KNV ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವು ಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಮೂಡಣ ಸಮುದ್ರದಿಂದ ನೀವು ಅಳೆಯಬೇಕು; ಇದೇ ಮೂಡಣ ಮೇರೆಯಾ ಗಿದೆ.
ERVKN “ಪೂರ್ವ ಭಾಗದಲ್ಲಿ, ಮೇರೆಯು ಹವ್ರಾನ್ ಮತ್ತು ದಮಸ್ಕದ ಮಧ್ಯದಲ್ಲಿರುವ ಹಚರ್ ಐನೋನ್ ಇಲ್ಲಿಂದ ಹೊರಟು ಜೋರ್ಡನ್ ಹೊಳೆಯ ತೀರದಲ್ಲಿ ಮುಂದುವರಿದು ಗಿಲ್ಯಾದಿಗೂ ಇಸ್ರೇಲ್ ರಾಜ್ಯಕ್ಕೂ ಮಧ್ಯದಲ್ಲಿ ಹರಿದು ಪೂರ್ವದ ಸಮುದ್ರದ ಕಡೆಗೆ ಹೋಗುತ್ತದೆ. ಅಲ್ಲಿಂದ ತಾಮಾರಿಗೆ ಸೇರುತ್ತದೆ. ಇದು ಪೂರ್ವ ಕಡೆಯ ಮೇರೆ.
IRVKN “ಇದು ಪೂರ್ವದಿಕ್ಕಿನ ಮೇರೆಯಾಗಿದೆ: ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯದಲ್ಲಿರುವ ಯೊರ್ದನ್ ಹೊಳೆಯು ಮೇರೆಯಾಗಿರುವುದು. ಉತ್ತರ ಮೇರೆಯಿಂದ ದಕ್ಷಿಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು.