Versions
KNV ಪಟ್ಟಣದಲ್ಲಿ ಸೇವೆ ಮಾಡುವವರು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ಅದರಲ್ಲಿಯೇ ಸೇವೆಮಾಡಬೇಕು.
ERVKN ನಗರದ ಕೆಲಸಗಾರರು ಈ ಜಾಗವನುಐ ಉತ್ತು ಙೆಳೆ ಙೆಳೆಸುವರು. ಇವರು ಇಸ್ರೇಲರ ಎಲ್ಲಾ ಗೋತ್ರಕ್ಕೆ ಸೇರಿದವರಾಗಿರುತ್ತಾರೆ.
IRVKN ಅವರು ಇಸ್ರಾಯೇಲಿನ ಯಾವ ಕುಲಕ್ಕೆ ಸೇರಿದ್ದರೂ, ಪಟ್ಟಣದಲ್ಲಿ ವಾಸಿಸುತ್ತಾ ಆ ಭೂಮಿಯನ್ನು ಬಿತ್ತುವರು.