Bible Versions
Bible Books

Ezekiel 4:2 (LXXRP) Septugine Greek Old Testament with Grammar and Strong Code

Versions

KNV   ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು.
ERVKN   ಆಮೇಲೆ, ನೀನೇ ಒಂದು ಸೈನ್ಯದೊಂದಿಗೆ ನಗರವನುಐ ಮುತ್ತಿಗೆ ಹಾಕಿದವನಂತೆ ನಟನೆ ಮಾಡು. ನಗರದ ಸುತ್ತಲೂ ಮಣ್ಣಿನ ದಿಘ್ಬಗಳನುಐ ಮಾಡಿ ನೀನು ಅದಕ್ಕೆ ಧಾಳಿ ಮಾಡಲು ಸಹಾಯವಾಗುವಂತೆ ಮಾಡು. ನಗರದ ಪೌಳಿಗೋಡೆಯ ತನಕ ಒಂದು ರಸ್ತೆಯನುಐ ತಯಾರಿಸು. ಒಂದು ಭಿತ್ತಿಭೇದಕ ಯಂತ್ರವನುಐ ತಂದು ಸೈನ್ಯದ ಪಾಳೆಯಗಳನುಐ ನಗರದ ಸುತ್ತಲೂ ನಿರ್ಮಿಸು.
IRVKN   ನಕ್ಷೆಯ ಸುತ್ತಲು ದಿಬ್ಬಹಾಕಿ, ಅಡ್ಡಕಟ್ಟಿ, ಪಾಳೆಯಗಳನ್ನು ಮಾಡಿ, ಕತ್ತರಿಸುವ ಯಂತ್ರಗಳನ್ನು ನಿಲ್ಲಿಸಿ, ಅದಕ್ಕೆ ಮುತ್ತಿಗೆ ಹಾಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us