Bible Versions
Bible Books

Ezekiel 9:7 (LXXRP) Septugine Greek Old Testament with Grammar and Strong Code

Versions

KNV   ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು.
ERVKN   ದೇವರು ಅವರಿಗೆ ಹೇಳಿದ್ದೇನೆಂದರೆ, “ಈ ಆಲಯವನುಐ ಹೊಲೆ ಮಾಡಿರಿ. ಆಲಯದ ಅಂಗಳವನುಐ ಹೆಣಗಳಿಂದ ತುಂಬಿಸಿರಿ. ಈಗ ಹೊರಡಿ.” ಅವರು ಹೊರಟು ಹೋಗಿ ನಗರದ ಜನರನುಐ ಕೊಂದರು.
IRVKN   ಆತನು ಅವರಿಗೆ, “ಹೊರಡಿರಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us