Bible Versions
Bible Books

Ezra 3:10 (LXXRP) Septugine Greek Old Testament with Grammar and Strong Code

Versions

KNV   ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು.
ERVKN   ಕಟ್ಟುವವರು ದೇವಾಲಯದ ಅಸ್ತಿವಾರವನ್ನು ಕಟ್ಟಿ ಮುಗಿಸಿದಾಗ ಯಾಜಕರು ತಮ್ಮ ಯಾಜಕ ಬಟ್ಟೆಗಳನ್ನು ಧರಿಸಿ ತುತ್ತೂರಿಗಳನ್ನು ತೆಗೆದುಕೊಂಡರು; ಆಸಾಫನ ಮಕ್ಕಳು ತಾಳಗಳನ್ನು ತೆಗೆದುಕೊಂಡರು; ಅಲ್ಲದೆ ಇಸ್ರೇಲಿನ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡು ಯೆಹೋವನನ್ನು ಸ್ತುತಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us