Bible Versions
Bible Books

Ezra 3:6 (LXXRP) Septugine Greek Old Testament with Grammar and Strong Code

Versions

KNV   ಏಳನೇಯ ತಿಂಗಳಿನ ಮೊದಲನೇ ದಿವಸದಲ್ಲಿ ಕರ್ತ ನಿಗೆ ದಹನಬಲಿಗಳನ್ನು ಅರ್ಪಿಸಲು ಪ್ರಾರಂಭಿಸಿದರು. ಆದರೆ ಕರ್ತನ ಮಂದಿರದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ.
ERVKN   ದೇವಾಲಯವು ತಿರಿಗಿ ಕಟ್ಟಲ್ಪಡದಿದ್ದರೂ ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಇಸ್ರೇಲರು ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಲು ಪ್ರಾರಂಭಿಸಿದರು.
IRVKN   ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸತೊಡಗಿದರು. ಆಗ ಯೆಹೋವನ ಆಲಯದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us