Bible Versions
Bible Books

Ezra 4:20 (LXXRP) Septugine Greek Old Testament with Grammar and Strong Code

Versions

KNV   ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು.
ERVKN   ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us