Bible Versions
Bible Books

Ezra 6:12 (LXXRP) Septugine Greek Old Testament with Grammar and Strong Code

Versions

KNV   ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು.
ERVKN   ಜೆರುಸಲೇಮಿನಲ್ಲಿ ದೇವರು ತನ್ನ ಹೆಸರನ್ನು ಸ್ಥಾಪಿಸಿರುತ್ತಾನೆ. ಆದುದರಿಂದ ಯಾವ ಅರಸನಾಗಲೀ ಅಧಿಕಾರಿಯಾಗಲೀ ಆಜ್ಞೆಗೆ ವಿರುದ್ಧವಾಗಿ ನಡೆದರೆ ದೇವರೇ ಅವನನ್ನು ಸೋಲಿಸುವನು; ಯಾರಾದರೂ ದೇವಾಲಯವನ್ನು ಕೆಡವಲು ಪ್ರಯತ್ನಿಸಿದರೆ ಅಂಥವರನ್ನು ದೇವರೇ ನಾಶಮಾಡುವನು. ಇದನ್ನು ದಾರ್ಯಾವೆಷನೆಂಬ ನಾನೇ ಆಜ್ಞಾಪಿಸಿರುತ್ತೇನೆ. ಆಜ್ಞೆಯನ್ನು ಬೇಗನೆ ಮತ್ತು ಸಂಪೂರ್ಣವಾಗಿ ನೆರವೇರಿಸಬೇಕು.
IRVKN   ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಸ್ಥಳವನ್ನು ಆರಿಸಿಕೊಂಡ ದೇವರು ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us