Versions
KNV ಇದಲ್ಲದೆ ಸೆರೆಯ ಮಕ್ಕಳು ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ಪಸ್ಕವನ್ನು ಆಚರಿಸಿದರು.
ERVKN ಮೊದಲನೇ ತಿಂಗಳ ಹದಿನಾಲ್ಕನೆಯ ದಿನದಂದು ಸೆರೆಯಿಂದ ಹಿಂತಿರುಗಿಬಂದಿದ್ದ ಯೆಹೂದ್ಯರು ಪಸ್ಕಹಬ್ಬವನ್ನು ಆಚರಿಸಿದರು.
IRVKN ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕವನ್ನು ಆಚರಿಸಿದರು.