Versions
KNV ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ
ERVKN ನಾನೂ ನನ್ನ ಸಲಹೆಗಾರರೂ ಜೆರುಸಲೇಮಿನಲ್ಲಿರುವ ಇಸ್ರೇಲಿನ ದೇವರಿಗೆ ಬೆಳ್ಳಿಬಂಗಾರಗಳನ್ನು ಅರ್ಪಿಸುತ್ತೇವೆ. ನೀನು ಹೋಗುವಾಗ ಅವುಗಳನ್ನು ತೆಗೆದುಕೊಂಡು ಹೋಗಬೇಕು.
IRVKN ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೊಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರ,